HomePage_Banner
HomePage_Banner
HomePage_Banner
Breaking News

ಎಡಮಂಗಲ: 94 ಸಿ ಅರ್ಜಿ ಮರುಪರಿಶೀನಾ ಸಭೆ


ಎಡಮಂಗಲ ಗ್ರಾ.ಪಂ. ಪಂಜ ವಲಯಾರಣ್ಯ ಇಲಾಖೆ, ಎಡಮಂಗಲ ಅರಣ್ಯ ಸಮಿತಿ ಜಂಟಿ ಆಶ್ರಯದಲ್ಲಿ, ಅರಣ್ಯ ಸಮಿತಿ ಅಧ್ಯಕ್ಷ ವಿಶ್ವನಾಥ ಗೌಡರ ಅಧ್ಯಕ್ಷತೆಯಲ್ಲಿ ಎಡಮಂಗಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ 94 ಸಿ ಅರ್ಜಿ ಮರುಪರಿಶೀನಾ ಸಭೆ ನಡೆಯಿತು. ಸಭೆಯಲ್ಲಿ ಸುಮಾರು 56 ಫಲಾನುಭವಿಗಳ ಅರ್ಜಿಯನ್ನು ಪರಿಶೀಲನೆ ನಡೆಸಲಾಯಿತು. ನಂತರ ಪರಿಶೀಲಿಸಿದ ಅರ್ಜಿಯನ್ನು ಸಮಾಜಕಲ್ಯಾಣ ಅಧಿಕಾರಿಗಳ ಮೂಲಕ ಸಹಾಯಕ ಆಯುಕ್ತರಿಗೆ ಕಳುಹಿಸಿ ಕೊಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಹಿಂದೆ ಕಳುಹಿಸಿದ ಅರ್ಜಿಯನ್ನು ಪುನಃ ವಿಲೆವಾರಿ ಮಾಡಲಾಯಿತು. ಈ ಸಂದರ್ಭದಲ್ಲಿ ಎಡಮಂಗಲ ಗ್ರಾ.ಪಂ. ಅಧ್ಯಕ್ಷ ಸುಂದರ ಗೌಡ ದೋಳ್ತಿಲ, ಪಂಜ ಉಪವಲಯಾರಣ್ಯ ಅಧಿಕಾರಿ ಎಡಮಂಗ ವ್ಯಾಪ್ತಿಯ ರವಿಪ್ರಕಾಶ್, ಪಂಜ ವಲಯ ಎಡಮಂಗಲ ಗಸ್ತುಅರಣ್ಯ ರಕ್ಷಕ ಮನೋಹರ ಪಿ.ವಿ., ಕಂದಾಯ ಇಲಾಖೆ ಎಡಮಂಗಲ ಗ್ರಾಮ ಸಹಾಯಕ ನಾರಾಯಣ ನಾಯ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಓಲ್ಗಾ-ಡಿ-ಸೋಜಾ ವೇದಿಕೆಯಲ್ಲಿದ್ದರು. ಅಭಿವೃದ್ಧಿ ಅಧಿಕಾರಿ ಸ್ವಾಗತಿಸಿ, ವಂದಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.