HomePage_Banner
HomePage_Banner
HomePage_Banner
Breaking News

ಜೂನ್-21,22 : ಆಳ್ವಾಸ್ ಪ್ರಗತಿ – ಬೃಹತ್ ಉದ್ಯೋಗ ಮೇಳ


ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಬೃಹತ್‌ ಉದ್ಯೋಗ ಮೇಳ ಜೂ 21 ಮತ್ತು 22 ರಂದು ಮೂಡಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ.
ಉದ್ಯೋಗ ಮೇಳದಲ್ಲಿ ಸುಮಾರು 200 ಕ್ಕು ಅಧಿಕ ಕಂಪನಿಗಳು ಭಾಗವಹಿಸಲಿದ್ದು ಯಾವುದೇ ಕಾಲೇಜಿನ ವಿದ್ಯಾರ್ಥಿಗಳಿಗೆ ಮುಕ್ತ ಅವಕಾಶವಿದೆ. ನೋಂದಾವಣೆ ಪ್ರಕ್ರಿಯೆಯು ಎಲ್ಲಾ ವಿದ್ಯಾರ್ಥಿಗಳಿಗೆ ಮುಕ್ತವಾಗಿದ್ದು ಜೂ21ಹಾಗು 22 ಎರಡು ದಿನ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ. ಉದ್ಯೋಗಕಾಂಕ್ಷಿಗಳಿಗೆ ಆನ್ ಲೈನ್ ನೋಂದಾವಣೆ ಕಡ್ಡಾಯ ವಾಗಿದ್ದು, ಹೊರ ಜಿಲ್ಲೆಯಿಂದ ಬರುವವರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿ ಗಾಗಿ www.alvaspragati.com ವೆಬ್ ಸೈಟ್ ಅನ್ನು ಸಂಪರ್ಕಿಸಬಹುದು.
ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗಗದ ಉಪನ್ಯಾಸಕರುಗಳಾದ ಶ್ರೀನಿವಾಸ ಪೆಜತ್ತಾಯ, ಡಾ.ಶ್ರೀ ನಿವಾಸ ಹೊಡೆಯಲ, ಶ್ರೀ ಮತಿ ರೇಷ್ಮಾ ಉದಯಕುಮಾರ್ ವಿವರ ನೀಡಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.