HomePage_Banner
HomePage_Banner
HomePage_Banner
Breaking News

ಕುಕ್ಕುಜಡ್ಕ : ಸಾರ್ವಜನಿಕ ಶೌಚಾಲಯ ಉದ್ಘಾಟನೆ


ಅಮರಮುಡ್ನೂರು ಗ್ರಾಮ ಪಂಚಾಯತ್ ನ ಕುಕ್ಕುಜಡ್ಕದಲ್ಲಿ ತಾಲೂಕು ಪಂಚಾಯತ್ ಅನುದಾನದಲ್ಲಿ ನೂತನವಾಗಿ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯದ ಉದ್ಘಾಟನೆಯನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ರವರು ಜೂ.18 ರಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಎಸ್. ಅಂಗಾರ, ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿ.ಪಂ.ಸದಸ್ಯೆ ಪುಷ್ಪಾವತಿ ಬಾಳಿಲ, ಪಂ.ಪಿ.ಡಿ.ಒ.ಆಕಾಶ್, ಪಂ.ಸದಸ್ಯರು, ಪಂ.ಸಿಬ್ಬಂದಿಗಳು ಹಾಗೂ ನಾಗರೀಕರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.