ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆ

Advt_Headding_Middle
Advt_Headding_Middle
Advt_Headding_Middle

ರಾಷ್ಟ್ರೀಯ ಹಬ್ಬಗಳ ದಿನಾಚರಣಾ ಸಮಿತಿ, ಗೌಡರ ಯುವ ಸೇವಾ ಸಂಘ ಸುಳ್ಯ, ನೆಹರೂ ಸ್ಮಾರಕ ಕಾಲೇಜು, ಎನ್ನೆಂಸಿ ಹಿರಿಯ ವಿದ್ಯಾರ್ಥಿ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜನ್ಮದಿನಾಚರಣೆ ಜೂ.27 ರಂದು ಎನ್ನೆಂಸಿಯಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಪ್ರಾಂಶುಪಾಲ ಪ್ರೊ.ಗಿರಿಧರ ಗೌಡರು ವಹಿಸಿದ್ದರು. ಅರೆಭಾಷೆ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ ಉದ್ಘಾಟಿಸಿದರು. ತಹಶೀಲ್ದಾರ್ ಕುಂಞಿ ಅಹಮ್ಮದ್, ನ.ಪಂ.ಸದಸ್ಯ ಎಂ.ವೆಂಕಪ್ಪ ಗೌಡ, ವೆಂಕಟರಮಣ ಸೊಸೈಟಿ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಾ ಕೋಲ್ಚಾರ್, ಮುಖ್ಯಅತಿಥಿಗಳಾಗಿದ್ದರು. ನಿವೃತ್ತ ಉಪನ್ಯಾಸಕ ಪ್ರೊ.ಜವರೇ ಗೌಡರು ಸಂಸ್ಮರಣಾ ಭಾಷಣ ಮಾಡುತ್ತಾ ಬೆಂಗಳೂರಿನಂತಹ ಮಹಾನ್ ನಗರಕ್ಕೆ ಮುನ್ನುಡಿ ಬರೆದ ಮಹಾನ್ ವ್ಯಕ್ತಿ ದೊರೆ ಕೆಂಪೇಗೌಡರು. ಎಂದು ಹೇಳಿದರು. ವೆಂಕಟರಮಣ ಸೊಸೈಟಿ ಉಪಾಧ್ಯಕ್ಷ ಪಿ.ಎಸ್.ಗಂಗಾಧರ್ ಸ್ವಾಗತಿಸಿದರು. ದಿನೇಶ್ ಮಡಪ್ಪಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೆ.ಟಿ.ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.