HomePage_Banner
HomePage_Banner
Breaking News

ಸುಜಯ್ ನಾರಾಯಣ್‌ರಿಗೆ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಬಹುಮಾನ

ಪ್ರತಿಷ್ಠಿತ ಅಂತರಾಷ್ಟ್ರೀಯ ಸ್ಪರ್ಧೆಯಾದ ಏರ್‌ಬಸ್ ಪ್ಲೈಯುವರ್ ಐಡಿಯಾಸ್ (Airbus Fly your Ideas 2019)”ಎಂಬ ಸ್ಪರ್ಧೆಯಲ್ಲಿ ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಹಳೆ ವಿದ್ಯಾರ್ಥಿ ಸುಜಯ್ ನಾರಾಯಣ್ ನೇತೃತ್ವದ “ಜೀರೋ ಹೀರೋಸ್  (Zero Heros)” ತಂಡವು ಗೆದ್ದು ರೂ. 20ಲಕ್ಷ ಬಹುಮಾನವನ್ನು ಗಳಿಸಿದೆ.
ಸುಜಯ್ ನಾರಾಯಣ್‌ರವರು ಪ್ರಸ್ತುತ ನೆದರ್‌ಲ್ಯಾಂಡಿನ ಡೆಲ್ಟ್ ತಾಂತ್ರಿಕ ಯುನಿವರ್ಸಿಟಿಯಲ್ಲಿ ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿದ್ದಾರೆ. ಇವರು ಸುಳ್ಯದ ಪೈಚಾರಿನಲ್ಲಿ ವಾಸವಾಗಿರುವ ಡಾ| ಸುಬ್ರಹ್ಮಣ್ಯ ಭಟ್ ಮತ್ತು ಶ್ರೀಮತಿ ಜಯಲಕ್ಷ್ಮಿಯವರ ಪುತ್ರ. ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಸುಳ್ಯ ಇದರ ಪ್ರಧಾನ ಕಾರ್ಯದರ್ಶಿಗಳಾದ ಡಾ| ರೇಣುಕಾಪ್ರಸಾದ್ ಕೆ.ವಿ, ನಿರ್ದೇಶಕಿ ಡಾ| ಜ್ಯೋತಿ ಆರ್. ಪ್ರಸಾದ್, ಕಾಲೇಜಿನ ಪ್ರಾಂಶುಪಾಲರು ಮತ್ತು ಅಧ್ಯಾಪಕ ವೃಂದದವರು ಅಭಿನಂದಿಸಿರುತ್ತಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.