HomePage_Banner
HomePage_Banner
Breaking News

ಕಳಂಜ ಗ್ರಾ.ಪಂ.ನಲ್ಲಿ ಸ್ವಚ್ಛ ಮೇವಾ ಜಯತೆ ಅಭಿಯಾನದ ಸಮಾರೋಪ

 

ಕಳಂಜ ಗ್ರಾಮ ಪಂಚಾಯಿತ್ ಆಶ್ರಯದಲ್ಲಿ ಸ್ವಚ್ಛ ಮೇವ ಜಯತೆ ಅಭಿಯಾನದ ಸಮಾರೋಪ ಸಮಾರಂಭವು ಜು. 10ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಯಶೋಧ ಎಂ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಮಕ್ಕಳ ಪ್ರಬಂಧಗಳನ್ನು ಸಭೆಯಲ್ಲಿ ಓದುವುದರೊಂದಿಗೆ ಗ್ರಾಮದ ಹಿರಿಯರಿಂದ ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳ ಮೂಲಕ ಸ್ವಚ್ಛತೆ ಬಗ್ಗೆ ಮಾಹಿತಿಯನ್ನು ನೀಡುವ ಮೂಲಕ ಮತ್ತು ಸ್ವಚ್ಛತೆಯ ಹಾಡಿರುವ ಮತ್ತು ಮಾಹಿತಿಯಿರುವ ಪೋಸ್ಟರ್ಗಳನ್ನು ಅಂಗನವಾಡಿ, ಶಾಲೆ ಮತ್ತು ಅಂಗಡಿಗಳ ಮಾಲೀಕರಿಗೆ ಹಂಚುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು.

ಇದರೊಂದಿಗೆ ವಿಶ್ವ ಜನಸಂಖ್ಯಾ ನಿಯಂತ್ರಣಾ ದಿನಚಾರಣೆಯನ್ನು ಕೂಡ ಇದೇ ಸಂಧರ್ಭದಲ್ಲಿ ಆಚರಿಸಲಾಯಿತು. ಈ ದಿನಚಾರಣೆಯ ಮಹತ್ವದ ಬಗ್ಗೆ ಆರೋಗ್ಯ ಕಿರು ಸಹಾಯಕಿಯವರಾದ ಶ್ರೀಮತಿ ಬೇಬಿಯವರು ಸಭೆಗೆ ಮಾಹಿತಿ ನೀಡಿದರು.
ಪಂಚಾಯತ್ ಪಿ.ಡಿ.ಓ. ಶ್ರೀಧರ್, ಸದಸ್ಯರುಗಳಾದ ಶ್ರೀಮತಿ ಸೌಮ್ಯ, ಶ್ರೀಮತಿ ಪುಷ್ಪಾ ಹಾಗೂ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.