HomePage_Banner
HomePage_Banner
Breaking News

ಜಾರುಬಂಡಿಯಂತಾಗಿರುವ ಮೂಡೆಕಲ್ಲು – ಕಣಪಿಲ‌ ರಸ್ತೆ

ಜಾಲ್ಸೂರು ಸುಬ್ರಹ್ಮಣ್ಯ ರಸ್ತೆಯ ದುಗ್ಗಲಡ್ಕ ಎಂಬಲ್ಲಿಂದ ಕವಲೊಡೆದು ಬೇಂಗಮಲೆ ಚೊಕ್ಕಾಡಿ ರಸ್ತೆಯನ್ನು ಸಂಪರ್ಕಿಸುವುದೇ ಮೂಡೆಕಲ್ಲು ಕಣಪಿಲ ರಸ್ತೆ. ಈ ಭಾಗದಲ್ಲಿ ನೂರಾರು ಮನೆಗಳಿದ್ದು ನೂರಾರು ಸಾರ್ವಜನಿಕರು ಈ ರಸ್ತೆಯನ್ನು ಅವಲಂಬಿತರಾಗಿದ್ದಾರೆ. ಆದರೆ ಈ ರಸ್ತೆ ಮಾತ್ರ ಇನ್ನೂ ಡಾಮಾರು ಭಾಗ್ಯ ಕಂಡಿಲ್ಲ.

ಈ ಬಾರಿಯಂತೂ ರಸ್ತೆ ಸಂಪೂರ್ಣ ಹಾಳಾಗಿದ್ದು, ಜಾರುಬಂಡಿಯಂತಾಗಿದೆ. ಸಾರ್ವಜನಿಕರಿಗೆ ನಡೆದಾಡಲೂ ಕಷ್ಟವಾಗುತ್ತಿದೆ. ಸಂಬಂಧಪಟ್ಟ ಜನಪ್ರತಿನಿಧಿಗಳು ಅಧಿಕಾರಿಗಳು ಇತ್ತ ಗಮನಹರಿಸಬೇಕಿದೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.