HomePage_Banner
HomePage_Banner
HomePage_Banner
Breaking News

ಮುರುಳ್ಯ : ಮಾನಡ್ಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾಗಿ ಎನ್.ಟಿ. ವಸಂತ್ ಆಯ್ಕೆ

ದ.ಕ.ಜಿ.ಪ. ಕಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೂತನ ಅಧ್ಯಕ್ಷರಾಗಿ ಎನ್.ಟಿ. ವಸಂತರವರು ಆಯ್ಕೆಯಾದರು.

ಇತ್ತೀಚೆಗೆ ನಡೆದ ಶಾಲಾ ಎಸ್‌ಡಿಎಂಸಿ ಸಭೆಯಲ್ಲಿ ಅಧ್ಯಕ್ಷತೆಯನ್ನು ನಿರ್ಗಮನ ಅಧ್ಯಕ್ಷ ವೇಣುಗೋಪಾಲ ಶೇರ ವಹಿಸಿದ್ದರು. ನೂತನ ಅಧ್ಯಕ್ಷರಿಗೆ ವೇಣುಗೋಪಾಲ ಶೇರರವರು ಅಧಿಕಾರ ಹಸ್ತಾಂತರಿಸಿ ಮಾತನಾಡಿ, ತನ್ನ ಅವಧಿಯಲ್ಲಿ ಸಹಕರಿಸಿದ ಎಲ್ಲಾ ಎಸ್‌ಡಿಎಂಸಿ ಹಾಗೂ ಊರವರಿಗೆ ಕೃತಜ್ಞತೆಯನ್ನು ತಿಳಿಸಿದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಎನ್.ಟಿ. ವಸಂತರವರು ಕ್ರಿಯಾಶೀಲ ಯುವ ನಾಯಕರಾಗಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ದುಡಿದವರು. ಮಾನ್ಯರ ನವೋದಯ ಗೆಳೆಯರ ಬಳಗದ ಸ್ಥಾಪಕ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ದುಡಿದಿರುತ್ತಾರೆ.
ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಭುವನೇಶ್ವರಿಗೆ ಹೇಮಳ ಸ್ವಾಗತಿಸಿದರು. ಗೌರವ ಶಿಕ್ಷಕಿ ಕು. ಸ್ವಾತಿ ವಂದಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.