HomePage_Banner
HomePage_Banner
HomePage_Banner
Breaking News

ಅರಂತೋಡು ಗ್ರಾಮ ಪಂಚಾಯತ್‌ಗೆ ಪರಿಸರ ಪ್ರಶಸ್ತಿ

 

ಜಿಲ್ಲಾಡಳಿತ ದ.ಕ.ಜಿಲ್ಲೆ ಮಂಗಳೂರು ಮಹಾನಗರಪಾಲಿಕೆ, ಅರಣ್ಯ ಇಲಾಖೆ, ಮಂಗಳೂರು ಸಿಟಿ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾಲಯ, ಭಾರತ್ ಸ್ಕೌಟ್ಸ್ & ಗೈಡ್ಸ್ ದ.ಕ.ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ- 2019  ಪರಿಸರ ಜಾಥಾ ಹಾಗೂ ಪರಿಸರ ಪ್ರಶಸ್ತಿ ಪ್ರದಾನ ಸಮಾರಂಭವು ಜು. 12 ರಂದು ನಡೆಯಲಿದ್ದು, ದ.ಕ. ಜಿಲ್ಲೆಯಲ್ಲಿ ಘನತ್ಯಾಜ್ಯ ವಿಲೇವಾರಿಗೆ ಘಟಕವನ್ನು ಹೊಂದಿ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಘನ ತ್ಯಾಜ್ಯ ನಿರ್ವಹಣೆ, ವಿಂಗಡಣೆ ಹಾಗೂ ಗ್ರಾಮದ ಸ್ವಚ್ಛತೆಯನ್ನು ಅತ್ಯುತ್ತಮ ರೀತಿಯಲ್ಲಿ ನಿರ್ವಹಿಸಿ ಪರಿಸರ ನಿರ್ವಹಣೆಯಲ್ಲಿ ಉತ್ತಮ ಕಾರ್ಯವನ್ನು ಕೈಗೊಳ್ಳುತ್ತಿರುವ ಅರಂತೋಡು ಗ್ರಾಮ ಪಂಚಾಯತ್‌ಗೆ ಪರಿಸರ ಪ್ರಶಸ್ತಿ ಬಂದಿರುತ್ತದೆ.

ಜು. 12 ರಂದು ಮಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದ್ದು, ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಕಾದರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.