HomePage_Banner
HomePage_Banner
HomePage_Banner
HomePage_Banner

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯವರಿಗೆ ವರ್ಗ

 

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರವೀಂದ್ರ ಎಂ.ಎಚ್. ರವರು ಮಂಗಳೂರಿನ ಕದ್ರಿ ಮಂಜುನಾಥೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.

 


ಅವರ ಸ್ಥಾನಕ್ಕೆ ಈ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಕದ್ರಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಲಿಂಗಯ್ಯರವರನ್ನು ನಿಯೋಜಿಸಲಾಗಿದೆ. ಜುಲೈ ‍ ೧೦ರಂದು ಆದೇಶವಾಗಿದ್ದರೂ ಆದೇಶದ ಪ್ರತಿ ಕೈ ಸೇರಿದ ಬಳಿಕ ಆದೇಶದಂತೆ ನಡೆದುಕೊಳ್ಳ ಲಾಗುವುದು ಎಂದು ರವೀಂದ್ರ ಎಂ.ಎಚ್ ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.