HomePage_Banner
HomePage_Banner

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಸನ್ಮಾನ ಕಾರ್ಯಕ್ರಮ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ವತಿಯಿಂದ ಹಾಗೂ ಸುಳ್ಯದ ಶ್ರೀ ಶಾರದಾ ಮಹಿಳಾ ಮಹಾವಿದ್ಯಾಲಯದ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆಯು ಜು.16ರಂದು ಸುಳ್ಯದ ಜ್ಯೋತಿ ಸರ್ಕಲ್ ಬಳಿಯಿರುವ ಅಮೃತಭವನದಲ್ಲಿ ಜರುಗಿತು.


ಈ ಸಂದರ್ಭದಲ್ಲಿ ರಕ್ತದಾನಿ ಪಿ.ಬಿ.ಸುಧಾಕರ ರೈ, ಪತ್ರಕರ್ತ ರವಿರಾಜ್ ವಳಲಂಬೆ, ವೈದ್ಯರಾದ ಡಾ.ಹಿಮಕರ, ರೇಡಿಯೋ ಜಾಕಿ ತ್ರಿಶೂಲ್ ಕಂಬಳ, ಪತ್ರಿಕಾ ವಿತರಕ ರಾಧಾಕೃಷ್ಣ ಜಯನಗರ, ನಾಟಿವೈದ್ಯೆ ಶ್ರೀಮತಿ ಸರಸ್ವತಿ ಆಚಾರ್ಯ ಕಾವಿನಮೂಲೆ, ಮಡಪ್ಪಾಡಿ ಮಹಾತ್ಮಾ ಗಾಂಧಿ ಸೇವಾ ಸಂಘದ ಎಂ.ಡಿ. ವಿಜಯಕುಮಾರ್ ಹಾಗೂ ಸ್ವಚ್ಛತಾ ತಂಡದವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ವಾರ್ತಾಧಿಕಾರಿ ಖಾದರ್ ಷಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ.ರ.ಸಾ.ಸಂಸ್ಥೆಯ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಅಶ್ರಫ್ ಕೆ.ಎಂ., ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಕುಂಞಿ ಅಹ್ಮದ್, ದ.ಕ. ಗೌಡ ವಿದ್ಯಾಸಂಘದ ಅಧ್ಯಕ್ಷ ದನಂಜಯ ಅಡ್ಪಂಗಾಯ, ದ.ಕ.ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಘಟಕದ ಅಧ್ಯಕ್ಷ ಹರೀಶ್ ಬಂಟ್ವಾಳ್ ಪ್ರೆಸ್ ಕ್ಲಬ್ ಅಧ್ಯಕ್ಷ ಜೆ.ಕೆ.ರೈ ಸುಳ್ಯ, ಶಾರದಾ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲೆ ಶ್ರೀಮತಿ ಜ್ಯೋತ್ಸ್ನಾ , ಸುಳ್ಯ ತಾಲೂಕು ಘಟಕದ ಕಾರ್ಯದರ್ಶಿ ಬಾಲಕೃಷ್ಣ ಭೀಮಗುಳಿ, ಸಮೂಹ ಸಂಸ್ಥೆಯ ಸಂಪಾದಕ ಡಾ. ಯು.ಪಿ.ಶಿವಾನಂದ ಮೊದಲಾದವರು ವೇದಿಕೆಯಲ್ಲಿದ್ದರು.

ಮಡಿಕೇರಿ ಶಕ್ತಿ ದಿನಪತ್ರಿಕೆಯ ಸಂಪಾದಕ ಚಿದ್ವಿಲಾಸ್ ರವರು ಉಪನ್ಯಾಸ ನೀಡಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.