HomePage_Banner
HomePage_Banner
HomePage_Banner
Breaking News

ಜಾಲ್ಸೂರು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಕೆಮನಬಳ್ಳಿ ರಾಜೀನಾಮೆ

ಜಾಲ್ಸೂರು ಬಿಜೆಪಿ ಗ್ರಾಮ ಸಮಿತಿ ಅಧ್ಯಕ್ಷರಾಗಿದ್ದ ಸತೀಶ್ ಕೆಮನಬಳ್ಳಿ ಅವರು ತಮ್ಮ ಗ್ರಾಮ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಜು.18ರಂದು ರಾಜೀನಾಮೆ ಸಲ್ಲಿಸಿದ್ದಾರೆ.


ವೈಯಕ್ತಿಕ ಕಾರಣಗಳಿಂದ ತಾವು ಪಕ್ಷದ ಪಕ್ಷದ ಗ್ರಾಮ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅವರು ಸುದ್ದಿಗೆ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.