HomePage_Banner
HomePage_Banner

ಗೂನಡ್ಕ: ಪಂಚಮುಖಿ ಮಹಿಳಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ಸಂಪಾಜೆ ವಲಯದ ಗೂನಡ್ಕ ಕಾರ್ಯಕ್ಷೇತ್ರದ ಪಂಚಮುಖಿ ಜ್ಞಾನ ವಿಕಾಸ ಕೇಂದ್ರದ ಮಹಿಳಾ ವಾರ್ಷಿಕೋತ್ಸವ ಕಾರ್ಯಕ್ರಮವು ಗೂನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.


ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಭವಾನಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀಮತಿ ಗಿರಿಜಾ ಅವರು ಸಭಾಧ್ಯಕ್ಷತೆ ವಹಿಸಿದ್ದರು. ಮಹಿಳಾ ವಾರ್ಷಿಕೋತ್ಸವ ಕಾರ್ಯಕ್ರಮದ ಉದ್ದೇಶದ ಕುರಿತು ತಾಲೂಕು ಸಮನ್ವಯಾಧಿಕಾರಿ ಶ್ರೀಮತಿ ಭಾರತೀಯರು ತಿಳಿಸಿದರು. ಕೇಂದ್ರದ ಸದಸ್ಯರಿಗೆ ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಪುರುಷೋತ್ತಮ, ಎಸ್ ಡಿಎಂಸಿ ಅಧ್ಯಕ್ಷ ಚಿದಾನಂದ, ಸೇವಾ ಪ್ರತಿನಿಧಿ ಶ್ರೀಮತಿ ಭಾರತಿ, ಶಾಲಾ ಶಿಕ್ಷಕಿ ಹೇಮಲತಾರವರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.