HomePage_Banner
HomePage_Banner

ಪೈಲಾರು: ವೃಕ್ಷಾರೋಪಣ ಕಾರ್ಯಕ್ರಮ

ಫ್ರೆಂಡ್ಸ್ ಕ್ಲಬ್ ಪೈಲಾರು(ರಿ.) ಇದರ ಆಶ್ರಯದಲ್ಲಿ ಪ್ರಥಮ ಹಂತದ ವೃಕ್ಷಾರೋಪಣ ಕಾರ್ಯಕ್ರಮ ಕ್ಕೆ.ಸ‌.ಹಿ.ಪ್ರಾ.ಶಾಲೆ ಪೈಲಾರಿನಲ್ಲಿ ಚಾಲನೆ ನೀಡಲಾಯಿತು.


ಪೈಲಾರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ರಾದ ಕೃಷ್ಣಪ್ರಸಾದ್ ಮಾಡಬಾಕಿಲು ಹಣ್ಣಿನ ಗಿಡ ನೆಡುವುದರ ಮೂಲಕ ಕಾರ್ಯಕ್ರಮ ಕ್ಕೆಚಾಲನೆ ನೀಡಿದರು. ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಶಾಲಾ ಪರಿಸರದಲ್ಲಿ ವಿವಿಧ ಹಣ್ಣಿನ ಗಿಡಗಳನ್ನು ನೆಡಲಾಯಿತು. ಸಂಘದ ನಿರ್ದೇಶಕ ರಾದ ನಾರಾಯಣ ಕಂಜರ್ಪಣೆ ಸ್ವಾಗತಿಸಿ ಶ್ರವಣ್ ಕೋಡ್ತುಗುಳಿ ಧನ್ಯವಾದಗೈದರು. ಕಾರ್ಯದರ್ಶಿ ಮನೋಜ್ಞ ಕೋಡ್ತುಗುಳಿ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.