Breaking News

ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಚಂದ್ರಗ್ರಹಣ ಶಾಂತಿ ಪೂಜೆ

Advt_Headding_Middle
Advt_Headding_Middle
Advt_Headding_Middle

ಹರಿಹರ ಪಲ್ಲತಡ್ಕ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಜು.೧೭ರಂದು ಪೂರ್ವಾಹ್ನ ಸಾಮೂಹಿಕ ಚಂದ್ರಗ್ರಹಣ ಶಾಂತಿ ಪೂಜೆ ನಡೆಯಿತು.

ಜು.16 ರಂದು ಖಂಡಗ್ರಾಸ ಚಂದ್ರಗ್ರಹಣ ಇದ್ದುದರಿಂದ ಆ ಪ್ರಯುಕ್ತ ಶ್ರೀ ಹರಿಹರೇಶ್ವರ ದೇವರ ಸನ್ನಿಧಿಯಲ್ಲಿ ಗ್ರಹಣ ಶಾಂತಿ ಪೂಜೆ ನಡೆಯಿತು. ನೂರಾರು ಸಂಖ್ಯೆಯ ಭಕ್ತಾದಿಗಳು ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯರು, ಅಭಿವೃದ್ಧಿ ಸಮಿತಿಯವರು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದು ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.