HomePage_Banner
HomePage_Banner

ಸಂಸದೆ ಶೋಭಕ್ಕನ ಇಂಗ್ಲೀಷ್, ರಸ್ತೆ ಸ್ವಚ್ಛಗೊಳಿಸುವ ಹೆಂಗಸಿನ ಇಂಗ್ಲೀಷ್: ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್

ಉಡುಪಿ -ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಮಾಧ್ಯಮಗಳೊಂದಿಗೆ ಇಂಗ್ಲೀಷ್‌ನಲ್ಲಿ ಮಾತನಾಡಿದ್ದು ಮತ್ತು ಬೆಂಗಳೂರಿನಲ್ಲಿ ರಸ್ತೆ ಸ್ವಚ್ಛಗೊಳಿಸುವ ಹೆಂಗಸು ಇಂಗ್ಲೀಷ್‌ನಲ್ಲಿ ಮಾತನಾಡಿದ್ದು, ಸಮೀಕರಿಸಿ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ. ಈ ವೀಡಿಯೋದಲ್ಲಿ ರಸ್ತೆ ಸ್ವಚ್ಛಗೊಳಿಸುವ ಮಹಿಳೆ ಇಂಗ್ಲೀಷನ್ನು ನಿರರ್ಗಳವಾಗಿ ಮಾತನಾಡುವುದು ಕಂಡುಬರುತ್ತಿದೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.