HomePage_Banner
HomePage_Banner
HomePage_Banner
Breaking News

ಎನ್ನೆಂಸಿ: ಸೈಬರ್ ಕ್ರೈಂ ಕುರಿತು ಮಾಹಿತಿ ಕಾರ್ಯಾಗಾರ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇದರ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ ಕುರಿತು ಮಾಹಿತಿ ಕಾರ್ಯಕ್ರಮ ಜು.19ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕೆ.ವಿ.ಜಿ. ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಕೌಶಿಕ್ ಚಿದ್ಗಾಲ್ ಈ ಕುರಿತು ಮಾತನಾಡಿದರು. 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ.ಬಾಲಚಂದ್ರ ಗೌಡರು ವಹಿಸಿದರು. ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಸಂಯೋಜಕರಾದ ಅಬ್ದುಲ್ ಕೆ.ಎಂ, ವಾಣಿಜ್ಯ ವಿಭಾಗ ಸಂಯೋಜಕಿ ರಮ್ಯ ಎಸ್.ಕೆ, ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಹರ್ಷಿತಾ ಎ.ಇ. ಸ್ವಾಗತಿಸಿ, ಕು.ಮೈತ್ರಿ ವಂದಿಸಿ, ಕು.ನಿಷಿಧಾ ಅತಿಥಿಗಳನ್ನು ಪರಿಚಯಿಸಿದರು. ನಿಸರ್ಗ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.