HomePage_Banner
HomePage_Banner
HomePage_Banner
Breaking News

ಶ್ರೀಮತಿ ಪೂಜಾ ಕಾನತ್ತೂರ್‌ಗೆ ಎಂ.ಎಸ್ಸಿಯಲ್ಲಿ ಡಿಸ್ಟಿಂಕ್ಷನ್

ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆ ಮಂಗಳ ಗಂಗೋತ್ರಿಯ ವಿದ್ಯಾರ್ಥಿನಿ ಶ್ರೀಮತಿ ಪೂಜಾ ಕಾನತ್ತೂರ್‌ರವರು ಎಂ.ಎಸ್ಸಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಶೇ. 9೦ ಅಂಕಗಳೊಂದಿಗೆ ಡಿಸ್ಟಿಂಕ್ಷನ್ ಲಭಿಸಿದೆ.

 

ಪಂಜದ ಪಶುವೈದ್ಯ ಡಾ. ದೇವಿಪ್ರಸಾದ್ ಕಾನತ್ತೂರು ಮತ್ತು ಶ್ರೀಮತಿ ಪುಷ್ಪಾ ಡಿ. ಪ್ರಸಾದ್ ದಂಪತಿಯ ಪುತ್ರಿಯಾಗಿರುವ ಪೂಜಾ ಕತ್ತಾರ್‌ನಲ್ಲಿ ಇಂಜಿನಿಯರ್ ವೃತ್ತಿಯಲ್ಲಿರುವ ಕಾಸರಗೋಡಿನ ಅರುಣ್ ಕನಕರನ್‌ಕೋಡಿಯವರ ಪತ್ನಿ.
ಪೂಜಾರವರು ಪಂಜದ ಜ್ಞಾನಜ್ಯೋತಿ ವಿದ್ಯಾಸಂಸ್ಥೆ, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ, ಪುತ್ತೂರಿನ ಅಂಬಿಕಾ ವಿದ್ಯಾಲಯ, ಮತ್ತು ವಿವೇಕಾನಂದ ಕಾಲೇಜಿನ ಹಳೆ ವಿದ್ಯಾರ್ಥಿನಿ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.