HomePage_Banner
HomePage_Banner
HomePage_Banner
Breaking News

ಆಗಸ್ಟ್ 16 ರ ನಂತರ ಸಚಿವ ಸಂಪುಟ ವಿಸ್ತರಣೆ :ಮಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿಕೆ

ರಾಜ್ಯ ಸಚಿವ ಸಂಪುಟ ವಿಸ್ತರಣೆಯನ್ನು ಆಗಸ್ಟ್ 16 ರ ನಂತರ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳ ಭೇಟಿಗೆ ದಕ್ಷಿಣಕನ್ನಡ ಜಿಲ್ಲೆಗೆ ಕೆಲವೇ ಸಮಯದ ಹಿಂದೆ ಆಗಮಿಸಿದ ಮುಖ್ಯಮಂತ್ರಿಗಳು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ದೆಹಲಿಗೆ ಹೋಗಿ ಅಮಿತ್ ಶಾ ಜೊತೆ ಮಾತನಾಡಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.