HomePage_Banner
HomePage_Banner

ಜಾಲ್ಸೂರು: ಸುರಿವ ಮಳೆಯ ಮಧ್ಯೆ ತಹಶೀಲ್ದಾರ್ ಉಪಸ್ಥಿತಿಯಲ್ಲಿ ಅಪಾಯಕಾರಿ ಮರ ತೆರವು


ಜಾಲ್ಸೂರಿನ ಮುಖ್ಯರಸ್ತೆ ಬದಿಯಿರುವ ಜೆ.ಕೆ. ಕಾಂಪ್ಲೆಕ್ಸ್ ಮುಂಭಾಗದಲ್ಲಿದ್ದ ಅಪಾಯಕಾರಿ ಮರವನ್ನು ತಹಶೀಲ್ದಾರ್ ಕುಂಞಿ ಅಹಮ್ಮದ್ ಅವರ ಉಪಸ್ಥಿತಿಯಲ್ಲಿ, ಜೋರಾಗಿ ಸುರಿಯುವ ಮಳೆಯ ಮಧ್ಯೆ ಸುಳ್ಯದ ಗೃಹರಕ್ಷಕ ದಳದ ಸಿಬ್ಬಂದಿಗಳು ಮೆಸ್ಕಾಂ ಇಲಾಖೆಯ ಸಹಕಾರದಿಂದ ತೆರವುಗೊಳಿಸಲಾಯಿತು.

 

ಮರವನ್ನು ತೆರವುಗೊಳಿಸುವ ಸಂದರ್ಭದಲ್ಲಿ ಜೋರಾಗಿ ಮಳೆ ಬಂದಿತಾದರೂ , ಮಳೆಯನ್ನು ಲೆಕ್ಕಿಸದೆ ಮರ ತೆರವು ಕಾರ್ಯಾಚರಣೆ ಯಶಸ್ವಿಯಾಗಿ ನಡೆಯಿತು.
ಮರದಡಿ ಭಾಗದಲ್ಲಿದ್ದ ವಿದ್ಯುತ್ ತಂತಿಗಳನ್ನು ಮೆಸ್ಕಾಂ ಎ.ಇ.ಇ.ಹರೀಶ್ ನಾಯ್ಕ ಮತ್ತು ವಿನೋದ್ ಲಸ್ರಾದೋ ಅವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.
ಗೃಹರಕ್ಷಕ ದಳದ ಗಫೂರ್, ಶ್ರೀಧರ್ ಸುಳ್ಯ, ನಿತಿನ್‌ಕುಮಾರ್, ಲಿಖಿನ್‌ಕುಮಾರ್, ಶಿವಪ್ರಸಾದ್ ಮೊದಲಾದವರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.