HomePage_Banner
HomePage_Banner

ಸ್ವಾತಂತ್ರ್ಯ ದಿನಾಚರಣೆ: ಜಿಲ್ಲಾ ಕೇಂದ್ರದಲ್ಲಿ ಈ ಬಾರಿ ಜಿಲ್ಲಾಧಿಕಾರಿ ಧ್ವಜಾರೋಹಣ

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಿಂದ ಆದೇಶ

ನೆರೆ ಹಿನ್ನಲೆಯಲ್ಲಿ ಆಚರಣೆಯನ್ನು ಸರಳಗೊಳಿಸಲು ಸೂಚನೆ

ಸಚಿವ ಸಂಪುಟ ವಿಸ್ತರಣೆಯಾಗದೆ ಜಿಲ್ಲಾಮಟ್ಟದಲ್ಲಿ ಉಸ್ತುವಾರಿ ಸಚಿವರಿಲ್ಲದೆ ಇರುವುದರಿಂದ ಈ ಬಾರಿ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಲಿದ್ದಾರೆ.


ರಾಜ್ಯ ಸರಕಾರ ಈ ಕುರಿತು ಆದೇಶ ಹೊರಡಿಸಿದ್ದು ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲಾಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳು, ಉಪವಿಭಾಗಗಳಲ್ಲಿ ಉಪವಿಭಾಗಾಧಿಕಾರಿಗಳು ಮತ್ತು ತಾಲೂಕುಗಳಲ್ಲಿ ತಹಶೀಲ್ದಾರರು ಧ್ವಜಾರೋಹಣ ಮಾಡಲು ಸೂಚಿಲಾಗಿದೆ. ಪ್ರಸ್ತುತ ರಾಜ್ಯದಲ್ಲಿನ ಬಹುತೇಕ ಜಿಲ್ಲೆಗಳಲ್ಲಿ ನೆರೆಯ ಕಾರಣದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.