HomePage_Banner
HomePage_Banner

ಮರ್ಕಂಜ ಮಿತ್ತಡ್ಕ ಶಾಲೆಗೆ ಅರೆಭಾಷೆ ಅಕಾಡೆಮಿ ವತಿಯಿಂದ ಪುಸ್ತಕ ವಿತರಣೆ

ಮರ್ಕಂಜ ಸರಕಾರಿ ಕಿರಿಯ ಪ್ರಾಥಮಿಕ ಮಿತ್ತಡ್ಕ ಶಾಲೆಗೆ ಅರೆಭಾಷೆ ಅಕಾಡೆಮಿ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮವು ಆಗಸ್ಟ್  3 ರಂದು ನಡೆಯಿತು.


ಅರೆಭಾಷೆ ಸಾಹಿತ್ಯ, ಸಂಸ್ಕೃತಿ ಅಕಾಡೆಮಿ ಮಾಜಿ ಸದಸ್ಯ ದಿನೇಶ್ ಹಾಲೆಮಜಲುರವರು ಪುಸ್ತಕಗಳನ್ನು ವಿತರಿಸಿದರು. ವೇದಿಕೆಯಲ್ಲಿ ಮರ್ಕಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಮೋನಪ್ಪ ಪೂಜಾರಿ ಹೈದಂಗೂರು, ಉಪಾಧ್ಯಕ್ಷೆ ಸುಪ್ರಭಾ ಹಲ್ದಡ್ಕ, ಸದಸ್ಯೆ ನವೀನ ಮಿತ್ತಡ್ಕ, ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಹರೀಶ್ ಹಲ್ದಡ್ಕ, ಉಪಾಧ್ಯಕ್ಷೆ ಜಯಂತಿ ಹೈದಂಗೂರು, ದತ್ತಿ ನಿಧಿ ದಾನಿಗಳಾದ ದಾಮೋದರ ಪಾಟಾಳಿ ಮಿತ್ತಡ್ಕ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪೋಷಕ ಪ್ರತಿನಿಧಿ ನಿತ್ಯಾನಂದ ಭೀಮಗುಳಿ ಪ್ರಸ್ತಾವನೆಗೈದು, ಹಿರಿಯ ಶಿಕ್ಷಕಿ ತೀರ್ಥಕುಮಾರಿ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಾವತಿಯವರು ವಂದಿಸಿದರು. ಶಾಲಾ ಶಿಕ್ಷಕಿಯರು, ಶಾಲಾಭಿವೃದ್ಧಿ ಸಮಿತಿಯವರು, ಪೋಷಕರು, ಹಳೆ ವಿದ್ಯಾರ್ಥಿಗಳು, ಮಕ್ಕಳ ಸುರಕ್ಷಾ ಸಮಿತಿಯವರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.