HomePage_Banner
HomePage_Banner

ಜಾಲ್ಸೂರಿನಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪಂಜಿನ ಮೆರವಣಿಗೆ


ಹಿಂದೂ ಜಾಗರಣ ವೇದಿಕೆ ಜಾಲ್ಸೂರು ವಲಯದ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆಯು ಜಾಲ್ಸೂರಿನಲ್ಲಿ ಆ.13ರಂದು ರಾತ್ರಿ ನಡೆಯಿತು.


ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಿಂದ ಹೊರಟ ಪಂಜಿನ ಮೆರವಣಿಗೆಯು ಜಾಲ್ಸೂರಿನ ಗೋಳಿಕಟ್ಟೆ ತನಕ ಸಾಗಿ ಬಂದು ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಭಜನಾ ಮಂದಿರದಲ್ಲಿ ಸಮಾಪನಗೊಂಡಿತು. ಪಂಜಿನ ಮೆರವಣಿಗೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡರುಗಳು ಭಾಗವಹಿಸಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.