HomePage_Banner
HomePage_Banner

ತನ್ವಿ ಟಿ. ಹಾಗೂ ಅಕ್ಷಯ್ ಎಂ.ಆರ್.  ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಆಯ್ಕೆ

ಆ.19 ರಂದು ದೊಡ್ಡತೋಟದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ಚೊಕ್ಕಾಡಿ ಆಂಗ್ಲ ಮಾಧ್ಯಮ ಶಾಲೆಯ 1 ನೇ ತರಗತಿ ವಿದ್ಯಾರ್ಥಿನಿ ತನ್ವಿ ಟಿ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಹಾಗೂ 3 ನೇ ತರಗತಿ ವಿದ್ಯಾರ್ಥಿ ಅಕ್ಷಯ್ ಎಂ.ಆರ್.ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ನಿಶ್ಚಲ್ ಎಂ.ಡಿ ಕ್ಲೇ ಮಾಡೆಲಿಂಗ್ ನಲ್ಲಿ ದ್ವಿತೀಯ, ಪ್ರಾರ್ಥನಾ ಎಂ.ಪಿ ಇಂಗ್ಲೀಷ್ ಕಂಠಪಾಠದಲ್ಲಿ ತೃತೀಯ ಸ್ಥಾನ ಹಾಗೂ ಜಾನಪದ ನೃತ್ಯ ತಂಡವು ತೃತೀಯ ಸ್ಥಾನ ಪಡೆದುಕೊಂಡಿರುತ್ತದೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.