HomePage_Banner
HomePage_Banner
Breaking News

ಆ.25 ರಂದು ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಯುವ ಘಟಕದ ವತಿಯಿಂದ ರಕ್ತದಾನ ಶಿಬಿರ


ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಯುವ ಘಟಕ ಮತ್ತು ಸರಕಾರಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ರಕ್ತ ಪೂರಣ ಕೇಂದ್ರ ಮಂಗಳೂರು ಇವರ ಸಹಯೋಗದಲ್ಲಿ ಸಾರ್ವಜನಿಕ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಆ.25 ರಂದು ಒಕ್ಕಲಿಗ ಗೌಡರ ಭವನ ಲೇಡಿಹಿಲ್ ಚಿಲಿಂಬಿ ಮಂಗಳೂರಿನಲ್ಲಿ ನಡೆಯಲಿದೆ. ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲ್, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಡಾ ದಾಮೋದರ ನಾರಾಲು, ಮಂಗಳೂರು ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ ಗೌಡ, ಭಾಸ್ಕರ ಗೌಡ ದೇವಸ್ಯ, ಡಾ.ಶರತ್ ಕುಮಾರ್, ಲೋಕಯ್ಯ ಗೌಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆಂದು ಕಾರ್ಯಕ್ರಮದ ನೇತ್ರತ್ವ ವಹಿಸಿರುವ ಒಕ್ಕಲಿಗ ಯಾನೆ ಗೌಡ ರ ಯುವ ಘಟಕ ಮಂಗಳೂರು ಅದ್ಯಕ್ಷರಾದ ಕಿರಣ್ ಬುಡ್ಲೆಗುತ್ತು ತಿಳಿಸಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.