Breaking News

ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 5 ನೇ ವರ್ಷದ ಭಾವಪೂರ್ಣ ಪುಣ್ಯಸ್ಮರಣೆ

Advt_Headding_Middle

ಸುಳ್ಯದ ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತುಆಸ್ಪತ್ರೆಯ ಲ್ಲಿ ಆ. 22  ರಂದು ಶ್ರೀಮತಿ ಕುರುಂಜಿಜಾನಕಿ ವೆಂಕಟ್ರಮಣಗೌಡರವರ ೭ನೇ ವರ್ಷದ ಭಾವಪೂರ್ಣ ಪುಣ್ಯಸ್ಮರಣೆ ನಡೆಯಿತು.ಕೆ.ವಿ.ಜಿದಂತ ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ| ಶರತ್‌ಕುಮಾರ್ ಶೆಟ್ಟಿ ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಭಾವಚಿತ್ರಕ್ಕೆ ಹೂ ಹಾರ ಹಾಕಿ ನಮಿಸಿ, ಪುಣ್ಯಸ್ಮರಣೆ ಮಾಡಿಅವರ ಆದರ್ಶಗಳನ್ನು ಸ್ಮರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.