HomePage_Banner
HomePage_Banner
HomePage_Banner
HomePage_Banner

ಸಂತ ಜೋಸೆಫ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮುದ್ದುಕೃಷ್ಣ ಸ್ಪರ್ಧೆ

ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಸುಳ್ಯದ ಸಂತ ಜೋಸೆಫ್ ಪೂರ್ವಪ್ರಾಥಮಿಕ ಶಾಲೆಯಲ್ಲಿ  ಆ. ೧೭ರಂದು ಮಕ್ಕಳಿಗೆ ಮುದ್ದುಕೃಷ್ಣ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಯು.ಕೆ.ಜಿ ಪುಟಾಣಿ ಮಕ್ಕಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂ. ವಿಕ್ಟರ್ ಡಿ ಸೋಜರವರು ವಹಿಸಿಕೊಂಡು ಸ್ಫರ್ದೆಯಲ್ಲಿ ಭಾಗವಹಿಸುವ ಮಕ್ಕಳಿಗೆ ಶುಭಕೋರಿದರು. ತದನಂತರ ಮಾತನಾಡಿದ ಸ್ಪರ್ಧೆಯ ಮುಖ್ಯ ಅತಿಥಿ ಮಲ್ಲಿಕಾರ್ಜುನ ಪ್ರಸಾದ್ ಶ್ರೀಕೃಷ್ಣ ಜನ್ಮಾಷ್ಠಮಿಯ ವಿಶೇಷತೆಯ ಬಗ್ಗೆ ಮಕ್ಕಳಿಗೆ ಹೇಳಿದರು. ತದನಂತರ ಆರಂಭಗೊಂಡ ಸ್ಪಧೆಯಲ್ಲಿ ಪುಟಾಣಿ ಮಕ್ಕಳು ಭಾಗವಹಿಸಿದರು ತೀರ್ಪುಗಾರರಾಗಿ ಶಿಕ್ಷಕರಾದ ಬಾನುಪ್ರಕಾಶ್ ಹಾಗೂ ಶಿವಾನಂದ ಸಹಕರಿಸಿದರು. ಕಾರ್ಯಕ್ರಮವನ್ನು ಶಿಕ್ಷಕಿ ಆಶಾ ನಿರೂಪಿಸಿ, ಸ್ವಾಗತಿಸಿ ವಂದಿಸಿದರು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.