HomePage_Banner
HomePage_Banner
HomePage_Banner

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2019-20ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಆ‌. 24ರಂದು ನಡೆಯಿತು.

ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿ ಅವರು ಉದ್ಘಾಟಿಸಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಅಚ್ಯುತ ಪೂಜಾರಿ ಕೆ. ಅವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕರಾದ ಡಾ. ಜಯಶ್ರೀ ಕೆ. ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮಾಧಿಕಾರಿಗಳಾದ ಧನರಾಜ್ ಕುಮಾರ್ ಅವರು ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ಶ್ರೀಮತಿ ಸುರೇಖಾ ಹೆಚ್. ಅವರು ವಂದಿಸಿದರು. ಘಟಕದ ನಾಯಕಿ ಪ್ರಸನ್ನ ಕುಮಾರಿ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.