HomePage_Banner
HomePage_Banner

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ

 


2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡಿದ ಐ.ಎ.ಎಸ್. / ಕೆ.ಎ.ಎಸ್. ಮತ್ತು ಬ್ಯಾಂಕಿಂಗ್ ಪಿಒ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗಾಗಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಸೆ.8ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ನಡೆಸುತ್ತಿದ್ದು ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ ಸೈಟನ್ನು http://www.backwardclasses.kar.nic.in/ ನೋಡಲು ತಿಳಿಸಿದೆ. ವಿಶೇಷ ಸೂಚನೆ ರಾಯಚೂರು ಜಿಲ್ಲಾ ಕೇಂದ್ರವನ್ನು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳನ್ನು ಬಳ್ಳಾರಿ ಜಿಲ್ಲಾ ಕೇಂದ್ರಕ್ಕೆ ವರ್ಗ ವರ್ಗಾಯಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.