HomePage_Banner
HomePage_Banner
HomePage_Banner

ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಸೋಣ ಶನಿವಾರ ಆಚರಣೆ


ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸೋಣ ಶನಿವಾರ ಆಚರಣೆಯು ಸೆ.7ರಂದು ಜರುಗಿತು.
ದೇವಾಲಯದಲ್ಲಿ ಸೋಣ ಶನಿವಾರ ಆಚರಣೆಯ ಪ್ರಯುಕ್ತ ಬಲಿವಾಡು ಕೂಟ, ಭಜನಾ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂಧಪಟ್ಟ ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು ಹಾಗೂ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.