ಜಾಲ್ಸೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಾರ್ಷಿಕ ಮಹಾಸಭೆ

Advt_Headding_Middle
Advt_Headding_Middle
Advt_Headding_Middle

ಜಾಲ್ಸೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಮಹಾಸಭೆಯು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಗದೀಶ ಬೇರ್ಪಡ್ಕ ಅವರ ಅಧ್ಯಕ್ಷತೆಯಲ್ಲಿ ಜಾಲ್ಸೂರಿನ ಶ್ರೀ ಗುರುರಾಘವೇಂದ್ರ ಸ್ವಾಮಿ ಸಭಾಭವನದಲ್ಲಿ ಸೆ.8ರಂದು ಜರುಗಿತು.


ಜಾಲ್ಸೂರಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 34ನೇ ವರ್ಷದ ಗಣೇಶೋತ್ಸವವು ಶ್ರೀ ಗುರುರಾಘವೇಂದ್ರ ಸ್ವಾಮಿ ಸಭಾಭವನದಲ್ಲಿ ಸೆ.2ರಿಂದ 4ರವರೆಗೆ ವಿಜೃಂಭಣೆಯಿಂದ ಜರುಗಿದ್ದು, ಇದರ ಖರ್ಚು ವೆಚ್ಛಗಳ ಕುರಿತು ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ್ ಜಾಲ್ಸೂರು ಅವರು ವರದಿ ಮಂಡಿಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಎಸ್.ಜನಾರ್ದನ ಆಚಾರ್ಯ (ಪುಟ್ಟು) ಜಾಲ್ಸೂರು, ಗೌರವ ಸಲಹೆಗಾರರಾದ ಜಯರಾಮ ರೈ ಜಾಲ್ಸೂರು, ಮಾಧವ ಗೌಡ ಕಾಳಮನೆ, ನಾರಾಯಣ ಗೌಡ ಕದಿಕಡ್ಕ ಸೇರಿದಂತೆ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಮಹಿಳಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಮಿತಿಯ ಅಧ್ಯಕ್ಷ ಜಗದೀಶ ಬೇರ್ಪಡ್ಕ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಜಯರಾಮ ಕದಿಕಡ್ಕ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.