HomePage_Banner
HomePage_Banner

ಪೈಲಾರು : ಸೃಜನಶೀಲ ಕಾರ್ಯಕ್ರಮ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿಸಿ ಟ್ರಸ್ಟ್ ಸುಳ್ಯ ತಾಲೂಕು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೆಳ್ಳಾರೆ ವಲಯದ ಪೈಲಾರು ಒಕ್ಕೂಟದ ಶ್ರೀಲಕ್ಷ್ಮೀ ಜ್ಞಾನ ವಿಕಾಸ ಕೇಂದ್ರ ಸದಸ್ಯರಿಗೆ 3ದಿನಗಳ ಕಾಲ ಪೇಪರ್ ಚೀಲ ಹಾಗೂ ಬಟ್ಟೆ ಚೀಲದ ತಯಾರಿ ತರಭೇತಿ ಕಾರ್ಯಕ್ರಮವನ್ನು ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸೀತಾ ಹೆಚ್ ರವರು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣ ಕೋಡ್ತುಗುಳಿಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಲಯ ಮೇಲ್ವಿಚಾರಕ ಮುರಳೀಧರ, ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ಯಶೋದ, ಸೇವಾ ಪ್ರತಿನಿಧಿ ಹರ್ಷಿತಾ, ಚಂದ್ರಪ್ರಕಾಶ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಮನ್ವಯಾಧಿಕಾರಿ ಶ್ರೀಮತಿ ಭಾರತಿಯವರು ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.