HomePage_Banner
HomePage_Banner
HomePage_Banner

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಸಹಾಯಹಸ್ತ


ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದಿಂದ ಬೆಳ್ತಂಗಡಿ ಚಾರ್ವಡಿ ಅಬುಟಾಜೆ ಎಂಬಲ್ಲಿ ಇತ್ತೀಚೆಗೆ ನಡೆದ ಭೀಕರ ಪ್ರವಾಹದಿಂದ ಬೆಳ್ತಂಗಡಿ ತಾಲೂಕು ಸಂಘದ ಸದಸ್ಯ ಶ್ರೀಕಾಂತ್ ಮನೆ ಮತ್ತು ಕೃಷಿ ಭೂಮಿಯನ್ನು ಕಳೆದುಕೊಂಡಿದ್ದು, ಅವರಿಗೆ ಸಹಾಯಹಸ್ತ ನೀಡಲಾಯಿತು.
ಸುಳ್ಯ ಸಂಘದ ಅಧ್ಯಕ್ಷ ಶಾಂತಪ್ಪ, ಕಾರ್ಯದರ್ಶಿ ಜನಾರ್ಧನ ದೋಳ ಮತ್ತು ಸದಸ್ಯರು, ಬೆಳ್ತಂಗಡಿ ತಾಲೂಕು ಅಧ್ಯಕ್ಷ ಬಾಲಕೃಷ್ಣ ರೈ ಅವರ ಮೂಲಕ ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.