HomePage_Banner
HomePage_Banner
HomePage_Banner
HomePage_Banner

ಪೆರಾಜೆಯಲ್ಲಿ ಮಡಿಕೇರಿ ತಾಲೂಕು ಮಟ್ಟದ ಪ್ರಾಥಮಿಕ-ಪ್ರೌಢಶಾಲಾ ಕ್ರೀಡಾಕೂಟ ಆರಂಭ

ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ ಕೊಡಗು, ಪೆರಾಜೆ ಜ್ಯೋತಿ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ ಪ್ರಾಥಮಿಕ-ಪ್ರೌಢಶಾಲಾ ಕ್ರೀಡಾಕೂಟ ಪೆರಾಜೆ ಜ್ಯೋತಿ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಸೆ.12ರಿಂದ ಆರಂಭಗೊಂಡಿದ್ದು, 14ರ ವರೆಗೆ ನಡೆಯಲಿದೆ.
ಸೆ.12ರಂದು ಕಾರ್ಯಕ್ರಮ ಉದ್ಘಾಟನೆಗೊಂಡಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.