HomePage_Banner
HomePage_Banner
HomePage_Banner
HomePage_Banner

ಚೊಕ್ಕಾಡಿ ಹಾಲು ಉತ್ಪಾದಕರ ಸಂಘಕ್ಕೆ ಸಾಧನಾ ಪ್ರಶಸ್ತಿ

ಚೊಕ್ಕಾಡಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 2018-19 ನೇ ಸಾಲಿನಾ ಸಾಧನಾ ಪ್ರಶಸ್ತಿ ನೀಡಿ ಗೌರವಿಸಿದೆ.

ಸಂಘವು ತಾಲೂಕಿನಲ್ಲಿ ಸಾಧಿಸಿರುವ ಪ್ರಗತಿ ಮತ್ತು ಉತ್ತಮ ಕಾರ್ಯ ಚಟುವಟಿಕೆಗಳನ್ನು ಗುರುತಿಸಿ ಮಂಗಳೂರಿನಲ್ಲಿ ನಡೆದ ಎಸ್.ಡಿ.ಸಿ.ಸಿ
ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷೆ ಶ್ರೀಮತಿ ಪಾರ್ವತಿ ಹಾಗೂ ಕಾರ್ಯದರ್ಶಿ ತುಳಸಿ ಯವರನ್ನು ಬ್ಯಾಂಕಿನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ರವರು ಅಭಿನಂದಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.