HomePage_Banner
HomePage_Banner
HomePage_Banner
HomePage_Banner

ಪಂಜ ಪ್ರಾ.ಕೃ.ಪ.ಸ.ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2018-19  ನೇ ಸಾಲಿನ ಸಾಧನಾ ಪ್ರಶಸ್ತಿ ಲಭಿಸಿರುತ್ತದೆ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್ ನ ಅಧ್ಯಕ್ಷ ಡಾ| ಎಂ ಎನ್ ರಾಜೇಂದ್ರಕುಮಾರ್ ರವರು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ಯವರಿಗೆ ಸಾಧನಾ ಪ್ರಶಸ್ತಿ ನೀಡಿ ಪುರಸ್ಕರಿಸಿದರು.

ಈ ಸಂದರ್ಭ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ನಿರ್ದೇಶಕರಾದ ಕೆ ಎಸ್ ದೇವರಾಜ್, ಶಶಿಕುಮಾರ್, ಪಂಜ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಲೋಕೇಶ್ ಬರೆಮೇಲು, ನಿರ್ಧೇಶಕರಾದ ಶ್ರೀ ಕೃಷ್ಣ ಭಟ್ ಪಟೋಳಿ,ವಾಚಣ್ಣ ಕೆರೆಮೂಲೆ, ಭಾಸ್ಕರ ಗೌಡ ಚಿದ್ಗಲ್ಲು, ಗಣೇಶ್ ಪೈ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.