HomePage_Banner
HomePage_Banner
HomePage_Banner

ಸೆ.22 : ಸಂಪಾಜೆಯಲ್ಲಿ ಕಟ್ಟಡ ಕಾರ್ಮಿಕರ ಮತ್ತು ಕಾರ್ಮಿಕರ ಮಕ್ಕಳ ಸಮಾವೇಶ

 ಸಂಪಾಜೆಯಲ್ಲಿ ಕಟ್ಟಡ ಕಾರ್ಮಿಕರ ಮತ್ತು ಕಾರ್ಮಿಕರ ಮಕ್ಕಳ ಸಮಾವೇಶ ಸೆ.22 ರಂದು ನಡೆಯಲಿದೆ ಈ ಸಮಾವೇಶಕ್ಕೆ ಕಟ್ಟಡ ಕಾರ್ಮಿಕ ಸಂಘದ ರಾಜ್ಯ ಖಜಾಂಚಿಯಾದ ಸುರೇಶ್ ಕಲ್ಲಾಗಾರ್ ಕುಂದಾಪುರ ಉದ್ಘಾಟನಾ ಭಾಷಣ ಮಾಡಲಿದ್ದಾರೆ. ಹಾಗೂ ದ.ಕ.ಜಿಲ್ಲಾ ಪ್ರದಾನ ಕಾರ್ಯದರ್ಶಿಯಾದ ಯೋಗೀಶ್ ಜಪ್ಪಿನಮೊಗೆರು ಹಾಗೂ ತಾಲೂಕಿನ ಎಲ್ಲಾ ಕಾರ್ಮಿಕ ನಾಯಕರುಗಳು ಕೂಡಾ ಭಾಗವಹಿಸಲಿದ್ದಾರೆ ಎಂದು ಕೆ.ಪಿ.ಜಾನಿ ತಿಳಿಸಿದ್ದಾರೆ. 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.