Breaking News

ಕೃತಿ ಹೊನ್ನಡಿ ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾಮಟ್ಟಕ್ಕೆ

Advt_Headding_Middle


ಅರಂತೋಡು ನೆಹರೂ ಸ್ಮಾರಕ ಕಾಲೇಜಿನಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಭಕ್ತಿಗೀತೆ ಸ್ಪರ್ಧಾ ವಿಭಾಗದಲ್ಲಿ ದೇವಚಳ್ಳ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಕೃತಿ ಹೊನ್ನಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿದ್ದಾಳೆ.
ವಿಷ್ಣುಪ್ರಸಾದ್ ಹೊನ್ನಡಿ ಮತ್ತು ಶ್ರೀಮತಿ ಚಂದ್ರಿಕಾ ದಂಪತಿಯ ಪುತ್ರಿಯಾಗಿರುವ ಕೃತಿ ಸಂಗೀತ ಶಿಕ್ಷಕಿ ಶ್ರೀಮತಿ ರೇಖಾ ರೇವತಿ ಹೊನ್ನಡಿಯವರ ಶಿಷ್ಯೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.