ವಿಖ್ಯಾತ್ ಹಿಂದಿ ಭಾಷಣದಲ್ಲಿ ತಾಲೂಕಿಗೆ ಪ್ರಥಮ, ಜಿಲ್ಲಾ ಮಟ್ಟಕ್ಕೆ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಅರಂತೋಡಿನಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾಕಾರಂಜಿಯಲ್ಲಿ ಪ್ರೌಢ ಶಾಲಾ ವಿಭಾಗದ ಹಿಂದಿ ಭಾಷಣ ಸ್ಪರ್ಧೆ ಯಲ್ಲಿ ವಿನೋಬನಗರ ವಿವೇಕಾನಂದ ಪ್ರೌಢ ಶಾಲೆ ಯ 10 ನೇ ತರಗತಿ ವಿದ್ಯಾರ್ಥಿ ವಿಖ್ಯಾತ್ ಪ್ರಥಮ ಸ್ಥಾನ ಪಡೆದಿದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ. ಇವರು ಪಂಜಿಕಲ್ ಸಮೀಪದ ಮೇಲಿನ ಪಂಜಿಕಲ್ ನಿವಾಸಿ ಪೋಸ್ಟ್ ಮೇನ್ ವಿಜಯ ಕುಮಾರ್ – ಮಮತಾ ದಂಪತಿಯ ಪುತ್ರ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.