HomePage_Banner
HomePage_Banner
HomePage_Banner
HomePage_Banner

ಯಶ್ವಿತ್ ಸಿ. ಎ. ಆಶುಭಾಷಣದಲ್ಲಿ ಪ್ರಥಮ 


ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿನ 7 ನೇ ತರಗತಿ ವಿದ್ಯಾರ್ಥಿ ಯಶ್ವಿತ್ ಅರಂತೋಡು ನಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ .ಇವನು ಅತ್ಮರಾಮ ವಲ್ಪಾರೆ ಮತ್ತು ದಮಯಂತಿ ದಂಪತಿಗಳ ಪುತ್ರ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.