HomePage_Banner
HomePage_Banner

ರಾಜ್ಯಮಟ್ಟದ ಫೆಸ್ಟ್ ನಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಸಮಾಜಕಾರ್ಯ ಪದವಿ ವಿಭಾಗ ಆಯೋಜಿಸಿದ್ದ ರಾಜ್ಯಮಟ್ಟದ ಫೆಸ್ಟ್ ನಲ್ಲಿ ಸಂಪಾಜೆ ಪದವಿ ಪೂರ್ವ ಕಾಲೇಜು ಒಂದು ಪ್ರಥಮ,ಎರಡು ದ್ವಿತೀಯ ಬಹುಮಾನದೊಂದಿಗೆ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

ಸಂಸ್ಥೆಯ ಪ್ರಾಂಶುಪಾಲರಾದ ವೈ.ಕೆ.ಮಾಲತಿ ಯವರ ಸಹಕಾರದಲ್ಲಿ ಉಪನ್ಯಾಸಕಿಯರಾದ ಶ್ರೀಮತಿ ಶ್ರೀ ವಿದ್ಯಾ ಹಾಗೂ ಶ್ರೀಮತಿ ಸಿಂಧು ವಿದ್ಯಾರ್ಥಿಗಳನ್ನು ತರಬೇತುಗೊಳಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.