HomePage_Banner
HomePage_Banner

ಸುಳ್ಯ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ರಾಗಿ ಶ್ರೀಮತಿ ಜಾಹ್ನವಿ ಕಾಂಚೋಡು ಆಯ್ಕೆ

ಸುಳ್ಯ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ರಾಗಿ ಶ್ರೀಮತಿ ಜಾಹ್ನವಿ ಕಾಂಚೋಡು ಆಯ್ಕೆಯಾಗಿದ್ದಾರೆ.

ಇಂದು ನಡೆದ ತಾ.ಪಂ. ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ನಡೆಯಿತು.

ಸ್ಥಾಯಿ ಸಮಿತಿ ಅಧ್ಯಕ್ಷ ರಾಗಿದ್ದ ರಾಧಾಕೃಷ್ಣ ಬೊಳ್ಳೂರು ರವರ 20 ತಿಂಗಳ ಅವಧಿ ಪೂರ್ಣ ಗೊಂಡಿದ್ದರಿಂದ ಸಮಿತಿ ಗೆ ನೂತನ ಅಧ್ಯಕ್ಷ ರ ಆಯ್ಕೆ ಪಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.