HomePage_Banner
HomePage_Banner
HomePage_Banner
HomePage_Banner

ಉಪ್ಪಿನಂಗಡಿ ಸಿ.ಎ.ಬ್ಯಾಂಕ್ ಮಹಾಸಭೆಯಲ್ಲಿ ಬೆಳ್ಳಾರೆ ಸಹಕಾರಿ ಸಂಘಕ್ಕೆ ಸನ್ಮಾನ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅತೀ ಹೆಚ್ಚು ಗೊಬ್ಬರ ಖರೀದಿಸಿ ಪ್ರೋತ್ಸಾಹ ನೀಡಿದ ಸಂಸ್ಥೆಗಳ ನೆಲೆಯಲ್ಲಿ ಬೆಳ್ಳಾರೆ ಸಹಕಾರಿ ಸಂಘ ಆಯ್ಕೆಯಾಗಿದ್ದು ಸಂಘದ ಅಧ್ಯಕ್ಷ ಗಂಗಾಧರ ರೈ ಪುಡ್ಕಜೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಈಶ್ವರ ಆಳ್ವರವರನ್ನು ಶಾಲು ಹೊದಿಸಿ ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.