HomePage_Banner
HomePage_Banner
HomePage_Banner

ಮುಕ್ಕೂರು ಕುಂಡಡ್ಕ ಗಣೇಶೋತ್ಸವ ಪದಾಧಿಕಾರಿಗಳ ಆಯ್ಕೆ

 

 

ಅಧ್ಯಕ್ಷ : ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿ : ರಕ್ಷಿತ್ ಗೌಡ ಕಾನಾವು, ಕೋಶಾಧಿಕಾರಿ : ರವೀಂದ್ರ ಅನವುಗುಂಡಿ

ಬೆಳ್ಳಾರೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ‌ ಕುಂಡಡ್ಕ- ಮುಕ್ಕೂರು ಇದರ 2019- 20 ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸೆ.19 ರಂದು ಮುಕ್ಕೂರಿನಲ್ಲಿ ನಡೆಯಿತು.

ಸಮಿತಿ ಅಧ್ಯಕ್ಷರಾಗಿ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಕಾರ್ಯದರ್ಶಿಯಾಗಿ ರಕ್ಷಿತ್ ಗೌಡ ಕಾನಾವು, ಕೋಶಾಧಿಕಾರಿಯಾಗಿ ರವೀಂದ್ರ ಅನವುಗುಂಡಿ ಅವರು ಆಯ್ಕೆಯಾದರು.

ನಿಕಟಪೂರ್ವ ಅಧ್ಯಕ್ಷ   ಎನ್. ಕೆ ಎನ್.ಕೆ ಪ್ರಸಾದ್ ಹಾಗೂ ಸಮಿತಿ ಸ್ಥಾಪಕ ಅಧ್ಯಕ್ಷ ಹಾಗೂ ಗೌರವಾಧ್ಯಕ್ಷರ ಜಗನ್ನಾಥ ಪೂಜಾರಿ ಮುಕ್ಕೂರು ಅವರು ದಶಮಾನೋತ್ಸವ ಹತ್ತರ ಹುತ್ತರಿ ಯಶಸ್ಸಿಗೆ ಸಹಕರಿಸಿದ ಸರ್ವರಿಗೆ ಕೃತಜ್ಞತೆ ಸಲ್ಲಿಸಿ, ನೂತನ ಪದಾಧಿಕಾರಿಗಳಿಗೆ ಶುಭಕೋರಿದರು.

ಈ ಸಂದರ್ಭ ಸಮಿತಿ ಪದಾಧಿಕಾರಿಗಳಾದ ರಮೇಶ್ ಕಾನಾವು, ಕುಂಞಣ್ಣ ನಾಯ್ಕ ಅಡ್ಯತಕಂಡ, ವೆಂಕಟರಮಣ ಕುಂಡಡ್ಕ, ರವಿ ಕುಂಡಡ್ಕ, ಯಶವಂತ ಕಾನಾವು ಜಾಲು, ವಸಂತ ಕುಂಡಡ್ಕ, ಶೀನ ಅನವುಗುಂಡಿ, ಪ್ರವೀಣ್ ಬೋಳಕುಮೇರು, ಕಿರಣ್ ಪ್ರಸಾದ್ ಕೆ ಮೊದಲಾದವರಿದ್ದರು. ರಕ್ಷಿತ್ ಗೌಡ ಕಾನಾವು ವಂದಿಸಿದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.