HomePage_Banner
HomePage_Banner

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವ ಮತ್ತು ಅಮ್ಮನೆಡೆ ನಮ್ಮ ನಡೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವಂತೆ ನವರಾತ್ರಿ ಉತ್ಸವವು ಮತ್ತು ಅಮ್ಮನೆಡೆ ನಮ್ಮ ನಡೆ ಕಾರ್ಯಕ್ರಮವು ನಡೆಯುವ ಪ್ರಯುಕ್ತ ಸೆ.20 ರಂದು ಶ್ರೀಕ್ಷೇತ್ರದ ಅರ್ಚಕ ಲಕ್ಷ್ಮೀಶ ಭಟ್ ಅವರ ಪ್ರಾರ್ಥನೆಯೊಂದಿಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಕ್ಷಯ ಆಳ್ವ ಪಿ.ಡಿ. ಮತ್ತು ಸದಸ್ಯರ ಉಪಸ್ಥಿತಿಯಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿತು.

ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಊರಿನವರು, ವಿದ್ಯಾಸಂಸ್ಥೆಗಳು, ಸ್ವಸಹಾಯ ಸಂಘಗಳು’ ಸಹಕಾರಿ ಸಂಸ್ಥೆಗಳು ಎಲ್ಲರ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಕ್ಷಯ ಆಳ್ವ ಪಿ.ಡಿ. ಹೇಳಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.