HomePage_Banner
HomePage_Banner

ಎನ್ನೆಂಸಿ: ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್‌ ಅಂತರ್‌ ತರಗತಿ ಫೆಸ್ಟ್ “ಸ್ಪೈರ್ 2 ಕೆ19 “

 

ಸುಳ್ಯದ ನೆಹರೂ ಮೆಮೋರಿಯಲ್‌ಕಾಲೇಜಿನವಾಣಿಜ್ಯ ಶಾಸ್ತ್ರ ವಿಭಾಗ ಮತ್ತು ವ್ಯವಹಾರ ಆಡಳಿತ ವಿಭಾಗಗಳ ವತಿಯಿಂದಅಂತರ್‌ತರಗತಿಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ಫೆಸ್ಟ್ “ಸ್ಪೈರ್ 2 ಕೆ 19″ನ್ನು ಇತ್ತೀಚೆಗೆಆಯೋಜಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ಡಾ| ಕೆ. ಗಿರಿಧರಗೌಡ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ ಡಾ| ಪೂವಪ್ಪ ಕಣಿಯೂರು, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀಮತಿ. ಮಮತಾ, ವಾಣಿಜ್ಯ ಶಾಸ್ತ್ರ ಮತ್ತು ವ್ಯವಹಾರ ನಿರ್ವಹಣಾ ವಿಭಾಗಗಳ ಸಂಯೋಜಕರಾದ ಶ್ರೀಮತಿ ರತ್ನಾವತಿ. ಡಿ ಹಾಗೂ ಶ್ರೀಮತಿ ಅನಂತಲಕ್ಷ್ಮಿ, ಫೆಸ್ಟ್ ಸಂಚಾಲಕರಾದ ಶ್ರೀಧರ್.ವಿ, ಹರಿಪ್ರಸಾದ್.ಎ.ವಿ, ಶ್ರೀಮತಿ ಯಕ್ಷಿತಾ ಮತ್ತು ಕು. ಮೀನಾಕ್ಷಿ ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಹಾಗೂ ಎನ್.ಎಂ.ಪಿ.ಯು.ಸಿ ಆಂಗ್ಲ ಭಾಷಾ ಉಪನ್ಯಾಸಕ ಲಕ್ಷ್ಮಣ್ ಉಪಸ್ಥಿತರಿದ್ಧರು.

ಕಾರ್ಯಕ್ರಮದಲ್ಲಿ ಬಿ.ಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕಾಲೇಜಿನಶೈಕ್ಷಣಿಕ ಸಲಹೆಗಾರ, ನಿವೃತ್ತ ಪ್ರಾಂಶುಪಾಲ ಪ್ರೊ. ಬಾಲಚಂದ್ರಗೌಡ, ಸ್ಪರ್ಧೆಗಳನ್ನು ವೀಕ್ಷಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.ಈ ಫೆಸ್ಟ್‌ನ ಸಮಗ್ರ ಪ್ರಶಸ್ತಿಯನ್ನು ಪ್ರಥಮ ಬಿ ಬಿ ಎ ಮತ್ತುಅಂತಿಮ ಬಿ ಕಾಂ ‘ಬಿ’ ಹಾಗೂ ದ್ವಿತೀಯ ಬಹುಮಾನವನ್ನುಅಂತಿಮ ಬಿ ಬಿ ಎ ವಿದ್ಯಾರ್ಥಿಗಳು ತಮ್ಮದಾಗಿಸಿಕೊಂಡರು.
ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.