ಉಬರಡ್ಕ: ನೀರಿಗೆ ಬಿದ್ದು ಮೃತಪಟ್ಟ ಯುವಕನ ಕುಟುಂಬಕ್ಕೆ 5 ಲಕ್ಷ ಪರಿಹಾರ

Advt_Headding_Middle
Advt_Headding_Middle
Advt_Headding_Middle

 

ಉಬರಡ್ಕ ಮಿತ್ತೂರು ಗ್ರಾಮದ ಬೇರ್ಪಡ್ಕ ನಿವಾಸಿ ರಾಮಚಂದ್ರ ರವರು ಇತ್ತೀಚೆಗೆ ನೀರಿಗೆ ಬಿದ್ದು ಮೃತಪಟ್ಟಿದ್ದು,ಮೃತರ ಕುಟುಂಬಕ್ಕೆ ಸರಕಾರದಿಂದ 5 ಲಕ್ಷ ಧನಸಹಾಯವನ್ನು ಚೆಕ್ ಮುಖಾಂತರ ಸೆ.20 ರಂದು ಶಾಸಕರಾದ ಎಸ್. ಅಂಗಾರರವರು ಮೃತರ ಪತ್ನಿ ಪ್ರಮೀಳಾರವರಿಗೆ ನೀಡಿದರು.


ಈ ಸಂದರ್ಭದಲ್ಲಿ ತಹಶೀಲ್ದಾರ್ ಕುಂಞಿಅಹಮ್ಮದ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ,ಮೃತನ ತಂದೆ ಮಾಯಿಲ, ಜಿ.ಪಂ ಸದಸ್ಯ ಹರೀಶ್ ಕಂಜಿಪಿಲಿ,ಉಬರಡ್ಕ ಗ್ರಾ.ಪಂ ಅಧ್ಯಕ್ಷ ಹರಿಪ್ರಸಾದ್ ಪಾನತ್ತಿಲ, ಸದಸ್ಯೆ ಮಮತಾ ಕುದ್ಪಾಜೆ, ಉಬರಡ್ಕ ಮಿತ್ತೂರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ದಾಮೋದರ ಮದುವೆಗದ್ದೆ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.