HomePage_Banner
HomePage_Banner
HomePage_Banner
HomePage_Banner
Breaking News

ಕರ್ನಾಟಕ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  ವತಿಯಿಂದ ಮಾಹಿತಿ ಕಾರ್ಯಾಗಾರ

ಕರ್ನಾಟಕ ಸರಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಇದರ ವತಿಯಿಂದ ಇಲಾಖೆ ಸಿಬ್ಬಂದಿಯಾದ ಕಮಲ್ ರವರು ಸುಳ್ಯ ತಾಲೂಕಿನ ಸರಕಾರಿ ಪದವಿ ಪೂರ್ವ ಹಾಗೂ ಪ್ರೌಢಶಾಲೆ ಗಾಂಧಿನಗರ, ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ, ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ಳಾರೆ, ಗ್ರೀನ್ ವ್ಯೂಯು ಪ್ರೌಢಶಾಲೆ ಜಟ್ಟಿಪಲ್ಲ, ಅಮರ ಜ್ಯೋತಿ ವಿದ್ಯಾಸಂಸ್ಥೆ, ಶಾರದ ವಿದ್ಯಾಸಂಸ್ಥೆ, ಕೆವಿಜಿ ಇಂಜಿನಿಯರಿಂಗ್, ಮೆಡಿಕಲ್, ಡೆಂಟಲ್,ಪೊಲಿಟೆಕ್ ನಿಕ್. ಹಾಗೂ ಸುಳ್ಯ ತಾಲೂಕಿನ ಇತರ ಶಾಲಾಕಾಲೇಜುಗಳಿಗೆ ತೆರಳಿ  ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಕುರಿತು ಮಾಹಿತಿ ನೀಡಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.