HomePage_Banner
HomePage_Banner
HomePage_Banner
HomePage_Banner
Breaking News

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ ಜರ್ನಲ್ ಬಿಡುಗಡೆ

 

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಗಣಕ ಯಂತ್ರ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಕೆ.ವಿ.ಜಿ.ಸಿ.ಇ. ಜರ್ನಲ್ ಆಫ್ ಕಂಪ್ಯೂಟರ್ ಸೈನ್ಸ್ ಇದರ 4 ನೇ ಆವೃತ್ತಿಯನ್ನು  ೧೬ ರಂದು ಇಂಜಿನಿಯರ್ ಕೆ.ಬಿ. ಕೀರ್ತನ್ ಕುಮಾರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಎಂ.ಸಿ.ಎಫ್(ಲಿ.) ಮಂಗಳೂರು ಇವರು ಇಂಜಿನಿಯರ್‍ಸ್ ಡೇ ಕಾರ್ಯಕ್ರಮದ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು.

ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ತಾಂತ್ರಿಕ ಬರಹಗಳನ್ನು ಈ ಜರ್ನಲ್ ಒಳಗೊಂಡಿರುತ್ತದೆ. ಮುಖ್ಯ ಅತಿಥಿ ಅಶ್ವಿನ್ ಎಲ್. ಶೆಟ್ಟಿ, ಅಡ್ಮಿನಿಸ್ಟ್ರೇಟರ್, ವಿದ್ಯಾರಶ್ಮಿ ಸಮೂಹ ಸಂಸ್ಥೆ, ಸವಣೂರು ಹಾಗೂ ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಎ. ಜ್ಞಾನೇಶ್, ವಿಭಾಗ ಮುಖ್ಯಸ್ಥ ಪ್ರೊ. ಉಜ್ವಲ್ ಯು.ಜೆ ಹಾಗೂ ಡಾ. ಸ್ಮಿತಾ ಎಂ.ಎಲ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.