ಐನೆಕಿದು ಶಾಲಾ ವಠಾರದಲ್ಲಿ ವನಮಹೋತ್ಸವ

Advt_Headding_Middle
Advt_Headding_Middle
Advt_Headding_Middle

 

 

ನಿಸರ್ಗ ಯುವಕಮಂಡಲ ಐನೆಕಿದು,
ರೋಟರಿ ಕ್ಲಬ್ ಸುಬ್ರಹ್ಮಣ್ಯ
ಅರಣ್ಯ ಇಲಾಖೆ ಸುಬ್ರಹ್ಮಣ್ಯ ವಲಯ,
ಐನೆಕಿದು ದ ಕ ಜಿ ಪ ಪ್ರಾಥಮಿಕ ಶಾಲೆ ಐನೆಕಿದು ಇದರ ಶಾಲಾಭಿವೃದ್ಧಿ ಸಮಿತಿ ಇವಗಳ ಸಂಯುಕ್ತ ಆಶ್ರಯದಲ್ಲಿ ಹಣ್ಣಿನ ಗಿಡ ನೆಡುವ ಮತ್ತು ವನಮಹೋತ್ಸವ ಕಾರ್ಯಕ್ರಮ ಸೆ.21 ನಡೆಯಿತು.

ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಅಧ್ಯಕ್ಷರಾದ ಭರತ್ ನೆಕ್ರಾಜೆ , ಸುಬ್ರಹ್ಮಣ್ಯ ಆರ್ ಎಫ್ ಒ ತ್ಯಾಗರಾಜ್, ಹರಿಹರ ಪಲ್ಲತ್ತಡ್ಕ ಗ್ರಾಮಪಂಚಾಯತ್ ಸದಸ್ಯರಾದ ನವೀನ್ ಕಟ್ರಮನೆ , ಯುವಕ ಮಂಡಲ ಅಧ್ಯಕ್ಷರಾದ ರಮೇಶ್ ಕೋನಡ್ಕ, ಶಾಲಾ ಮುಖ್ಯೋಪಧ್ಯಾಯಿನಿ ಜಯಲಕ್ಷ್ಮಿ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯರಾಮ ಕಟ್ರಮನೆ ಯವರು ಹಣ್ಣಿನ ಗಿಡಗಳನ್ನು ನೆಟ್ಟು ವನಮಹೋತ್ಸವ ಆಚರಿಸಿದರು.ಈ ಕಾರ್ಯಕ್ರಮದಲ್ಲಿ ಯುವಕ ಮಂಡಲದ ಸದಸ್ಯರುಗಳು, ಶಾಲಾ ವಿದ್ಯಾರ್ಥಿಗಳ ಪೋಷಕ ವೃಂದದವರು, ಊರಿನ ಸಹೃದಯಿ ಬಂಧುಗಳು ಹಾಜರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.